Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಆರೋಗ್ಯ ತಪಾಸಣೆ ಮಾನವೀಯ ಸೇವೆ ಹೆಚ್ಆರ್ ಶ್ರೀನಾಥ್

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ ಮನುಷ್ಯನ ಜಾತಿ ಮತ ಪಂಥ ಭೇದ ಎಣಿಸದೆ ಸರ್ವ ಜನಾಂಗಕ್ಕೂ ಆರೋಗ್ಯ ಸೇವೆ ಮಾಡುವುದು ಮಾನವೀಯ ಅತ್ಯಂತ ಉನ್ನತ ಸೇವೆ ಎಂದು ಮಾಜಿ ಎಂಎಲ್ಸಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್ ಆರ್ ಶ್ರೀನಾಥ್ ಹೇಳಿದರು ಅವರು ನಗರದ ಶ್ರೀ ಸೀತಾರಾಮ ಆಂಜನೇಯ ದೇವಸ್ಥಾನದ ಆವರಣದಲ್ಲಿ ಡಾಕ್ಟರ್ ಆರ್ ಬಿ ಪಾಟೀಲ್ ಫೌಂಡೇಶನ್ ಹಾಗೂ ಶ್ರೀ ಅಂಜನಾದ್ರಿ ಗೆಜ್ಜೆ ಹೆಜ್ಜೆ ಜನಸೇವಾ ಕಲಾ ಟ್ರಸ್ಟ್ ಏರ್ಪಡಿಸಿರುವ ಎರಡು ದಿನಗಳ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು,

ಜಾಗೃತಿಯ ಕೊರತೆಯಿಂದ ಅನೇಕ ರೋಗಗಳು ಜನರಲ್ಲಿ ಉಲ್ಬಣಗೊಳ್ಳುತ್ತಿದ್ದು ಇಂಥ ಶಿಬಿರಗಳು ಆರ್ಥಿಕ ವೆಚ್ಚ ತಗ್ಗಿಸುವ ಜೊತೆಗೆ ಆರೋಗ್ಯ ಕ್ರಮಗಳಿಗೆ ಸಹಕಾರಿ ಆಗುತ್ತದೆ ಸರ್ಕಾರ ಗಳ ಸೌಲಭ್ಯ ಪಡೆಯಲು ನೆರವಾಗುತ್ತದೆ ಎಂದರು  ವೇದಿಕೆ ದಿವ್ಯ ಸಾನಿಧ್ಯ ವಹಿಸಿದ್ದ ಸುಳೆಕಲ್ ಬೃಹನ್ ಮಠದ ಪರಮಪೂಜ್ಯ ಶ್ರೀ ಭುವನೇಶ್ವರ ತಾತನವರು ಮಾತನಾಡಿ, ದಿವ್ಯ ಸಾನಿಧ್ಯ ವಹಿಸಿದ್ದ ಹಜರತ್ ಸೈಯ್ಯದ್ ಷಾ ನೂರುಲ್ಲಾ ನಬೀರಾ ಖಾದ್ರಿ ಗಂಗಾವತಿ ಇವರು ಮಾತನಾಡಿ ಹಿಂದು ಮುಸ್ಲಿಂ ಸಿಕ್ ಸಾಯಿ ಎಲ್ಲ ಧರ್ಮಗಳಿಗೂ ಒಂದೇ ಮಾನವ ಗುಣ ಇದ್ದು ಅದನ್ನು ಗುರುತಿಸುವ ನಮ್ಮೆಲ್ಲರದ್ದು ಮನುಷ್ಯತ್ವ ಸರ್ವರು ಬದುಕುವ ಗುಣ ಎಲ್ಲರೂ ಬೆಳೆಸಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು ಆರೋಗ್ಯ ಸೇವೆ ಮಾನವ ಕುಲಕ್ಕೆ ಜಯವಾಗಲಿ ಎನ್ನುವ ವಾಣಿಯನ್ನು ಎತ್ತಿ ಹಿಡಿದಂತೆ ಸಾಮೂಹಿಕ ಆರೋಗ್ಯ ಸೇವೆ ಬಡವರ ಆರ್ಥಿಕ ಅವರೆಯನ್ನು ತಗ್ಗಿಸುವದಲ್ಲದೆ ಆತ್ಮವಿಶ್ವಾಸವನ್ನು ವೃದ್ಧಿಸಿದಂತಾಗುತ್ತದೆ ಎಂದು ಹೇಳಿದರು.news_1779690202_0_457.webpಡಾಕ್ಟರ್ ಆರ್ ಬಿ ಪಾಟೀಲ್ ಫೌಂಡೇಶನ್ ಅಧ್ಯಕ್ಷರು ಶಿಬಿರದ ರೂವಾರಿಗಳಾದ ಆರ್ ಬಿ ಪಾಟೀಲ್ ವಕೀಲರು ಮಾತನಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಜನತೆ ಸದೃಢ ಆರೋಗ್ಯ ಹೊಂದಬೇಕು ಅಂತ ಹಂತವಾಗಿ ಎಲ್ಲಾ ಹೋಬಳಿ ಕೇಂದ್ರಗಳಲ್ಲೂ ಉಚಿತ ತಪಾಸಣಾ ಶಿಬಿರಗಳ ಮೂಲಕ ಆರೋಗ್ಯ ವೃದ್ಧಿಗೆ ಶ್ರಮಿಸುವೆ ಎಂದು ವಿವರಿಸಿದರು  ಕ್ಯಾನ್ಸರ್ ಹೃದಯ ಕಾಯಿಲೆ ಇತರ ಗಂಭೀರ ಕಾಯಿಲೆಗಳು ತಪಾಸಣೆ ಕೋರತೆಯಿಂದ ಜೀವ ಬಳಿ ಪಡೆಯುತ್ತಿದ್ದು ಇಂತಹ ಘಟನೆಗಳು ನಡೆಯದಂತೆ ಜಾಗೃತಿಗೊಳಿಸುವುದಕ್ಕಾಗಿ ಶಿಬಿರಾಯೋಜಿಸಿರುವುದಾಗಿ ಶ್ರೀ ಅಂಜನಾದ್ರಿ ಗೆಜ್ಜೆ ಹೆಜ್ಜೆ ಜನಸೇವೆ ಕಲಾ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಇಂಗಳಗಿ ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಅರಳಹಳ್ಳಿ ಬೃಹನ್ ಮಠದ ಶ್ರೀ ರೇವಣಸಿದ್ದಯ್ಯ ತಾತನವರು ದಿವ್ಯ ಸಾನಿಧ್ಯ ವಹಿಸಿದ್ದರು ವೇದಿಕೆಯಲ್ಲಿ ಶ್ರೀ ಭಗೀರಥ ಉಪ್ಪಾರ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ವೆಂಕಟೇಶ್ ಅಮರ ಜ್ಯೋತಿ, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶಿವಕುಮಾರ್ ಗೌಡ ವಿಐಪಿ ಮೆಲೋಡಿಸ್ ನಾಯಕರಾದ ಪಂಪಾಪತಿ ಇಂಗಳಗಿ ಇತರರಿದ್ದರು  ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುವರ್ಣ ಗಿರಿ ಪತ್ರಿಕೆ ಸಂಪಾದಕರಾದ ಎಸ್ಎಮ್ ಪಟೇಲ್ ಮುಕ್ಕಣ್ಣ ಮನಹಳ್ಳಿ ಗೋವಿಂದಪ್ಪ ಹುಲಗಿ ಇತರರನ್ನು ಸನ್ಮಾನಿಸಲಾಯಿತು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!