Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ವಾಲ್ಮೀಕಿ ಜಾಗೃತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಯಲ್ಲಪ್ಪ ಹಡಗಲಿ.

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ ತಾಲ್ಲೂಕಿನ ಸಮಸ್ತ ವಾಲ್ಮೀಕಿ ಸಮಾಜ ಬಾಂಧವರು ಪ್ರಸ್ತುತ ರಾಜ್ಯ ಸರ್ಕಾರ ಸುಮಾರು 56,437  ಹುದ್ದೆಗಳನ್ನ ಭರ್ತಿ ಮಾಡುವ ಪರಿಶಿಷ್ಟ ಪಂಗಡಗಳಿಗೆ 3% ಮಾತ್ರ ಮೀಸಲಾತಿ ಅನ್ವಯವಾಗುವಂತೆ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಹಾಗೂ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಮತ್ತು ಪರಿಶಿಷ್ಟ ಜಾತಿಗಳಿಗೆ 15% ರಿಂದ17% ಪರಿಶಿಷ್ಟ ಪಂಗಡಗಳಿಗೆ 3% ರಿಂದ7% ಹೆಚ್ಚಿಸಿ ಕಾಯ್ದೆಯನ್ನ ನ್ಯಾಯಾಂಗ ಪರಿಶೀಲನೆಯಿಂದ ರಕ್ಷಿಸಲು ಸಂವಿಧಾನ 9 ನೇ ಪರಿಚ್ಛೇದಕ್ಕೆ ಸೇರಿಸಲು ಜಿಲ್ಲಾ ಅಧ್ಯಕ್ಷರು ಮತ್ತು ಧರ್ಮದರ್ಶಿಗಳು ಹಿರಿಯ ನಾಯಕರು ಜಾಗೃತ ಕಾರ್ಯಕ್ರಮ ಹಮ್ಮಿಕೊಂಡಿದ್ದು ಯಲಬುರ್ಗಾ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷರಾದ ಯಲ್ಲಪ್ಪ ಹಡಗಲಿ ಸಮಾಜದ ಬಂಧುಗಳಿಗೆ ಕರೆ ನೀಡಿದರು.

 ಕೊಪ್ಪಳ ಜಿಲ್ಲಾ ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕರ ವತಿಯಿಂದ ದಿನಾಂಕ 24.5.2026 ರಂದು ಬೆಳಗ್ಗೆ 11 ಗಂಟೆಗೆ    ಶ್ರೀ ವಾಲ್ಮೀಕಿ ಭವನ ಮತ್ತು 10 ಘಂಟೆಗೆ ಪ್ರವಾಸಿ ಮಂದಿರ  ಕೊಪ್ಪಳ ದಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿ ಮುಂದಿನ ಹೋರಾಟದ ರೂಪರೇಷೆಗಳನ್ನು ರೂಪಿಸಲು ಸಲಹೆ ಸೂಚನೆಗಳನ್ನು ಸಂಗ್ರಹಿಸಲು ಮಾಜಿ ಸಂಸದರು ವಿ. ಎಸ್. ಉಗ್ರಪ್ಪ ರವರು  ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಅದಕ್ಕಾಗಿ ಈ ಸಭೆಗೆ ಸಮಾಜದ ಹಿತದೃಷ್ಟಿಯಿಂದ ಸಮಾಜದ ಬಂಧುಗಳು ಪಕ್ಷಾತೀತವಾಗಿ ಭಾಗವಹಿಸಿ ತಮ್ಮ ಅಮೂಲ್ಯವಾದ ಅಭಿಪ್ರಾಯ ಮಂಡಿಸಲು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆಂದು ಯಲ್ಲಪ್ಪ ಹಡಗಲಿ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಕಾಂತಗೌಡ ಪಾಟೀಲ  ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಇವರು ಸಮಾಜದ ಬಂಧುಗಳು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸ ಬೇಕೆಂದು ಕರೆ ನೀಡಿದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!