Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಆಫ್ಜರ್ ಹಿಂದುಸ್ಥಾನಿ ಅವರಿಂದ TTL ತರಬೇತಿಗೆ ಭರ್ಜರಿ ಚಾಲನೆ

ಡಿ.ಡಿ. ನ್ಯೂಸ್ : ಬೆಂಗಳೂರು

Advertisement

 Vstar Wellness ವತಿಯಿಂದ ಆಯೋಜಿಸಲಾದ TTL (ಟೀಮ್ ಟ್ರೈನಿಂಗ್ ಲೀಡರ್‌ಶಿಪ್) ತರಬೇತಿ ಕಾರ್ಯಕ್ರಮವು ಇಂದು ಬೆಂಗಳೂರಿನಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ Afzar Hindustani ಉದ್ಘಾಟಿಸಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರತಿನಿಧಿಗಳ ಭಾಗವಹಿಸುವಿಕೆ ಸಂತಸದ ಸಂಗತಿ ಎಂದು ತಿಳಿಸಿದರು.news_1776851855_0_840.webpಮೂರು ದಿನಗಳ ಕಾಲ ನಡೆಯುವ ಈ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ನಾಯಕರು ಭಾಗವಹಿಸಿದ್ದಾರೆ. ತರಬೇತಿಯಲ್ಲಿ ವ್ಯಾಪಾರ ಅಭಿವೃದ್ಧಿ, ನಾಯಕತ್ವ ಕೌಶಲ್ಯ, ತಂಡ ನಿರ್ವಹಣೆ ಹಾಗೂ ಪರಿಣಾಮಕಾರಿ ನೆಟ್‌ವರ್ಕಿಂಗ್ ವಿಧಾನಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಈ ತರಬೇತಿ ಮೂಲಕ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸಲು ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ ಎಂದು ಅವರು ಹೇಳಿದರು.

 ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿನಿಧಿಗಳು ಸಂಸ್ಥೆಯ ಉದ್ದೇಶಗಳನ್ನು ಜನರಿಗೆ ತಲುಪಿಸುವುದಾಗಿ ಹಾಗೂ ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸುವ ಸಂಕಲ್ಪ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಹಣಕಾಸು ನಿರ್ದೇಶಕರಾದ ಮಂಜುನಾಥ್, ಸೋಮಶೇಖರ್, ಮಹೀ, ಸಂತೋಷ ಪಾಟೀಲ್, ಕನ್ಯಾ ಕುಮಾರಿ, ಸಂತೋಷ್, ಅಪ್ಪಣ್ಣ ಕುಲಕರ್ಣಿ, ಸಾಗರ್, ಲವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಮುಂದಿನ ಮೂರು ದಿನಗಳ ಕಾಲ ವಿವಿಧ ತರಬೇತಿ ಅವಧಿಗಳೊಂದಿಗೆ ನಡೆಯಲಿದೆ.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!