Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಭಾವೈಕ್ಯದಿಂದ ಬಕ್ರೀದ್ ಹಬ್ಬ ಆಚರಿಸಿ,ಸಿಪಿಐ ಆರ್.ಹೆಚ್.ದೊಡ್ಡಮನಿ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ: ಸಮೀಪದ ಬಸಾಪಟ್ಟಣ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಪ್ರತಿ ಹಬ್ಬವನ್ನು ಭಾವೈಕ್ಯದಿಂದ ಆಚರಿಸುತ್ತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಗಂಗಾವತಿ ಗ್ರಾಮೀಣ ಠಾಣೆ ಸಿಪಿಐ ರಂಗಪ್ಪ ಹೆಚ್.ದೊಡ್ಡಮನಿ ಹೇಳಿದರು. 

ಬಸಾಪಟ್ಟಣ ಗ್ರಾಮದಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡದೆ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧೆಯಿಂದ ಆಚರಿಸಬೇಕು.news_1779693294_0_120.webp

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಗೆ ಸಮಾಜದವರು ಸಹಕರಿಸಬೇಕು ಎಂದು ಕೋರಿದರು.  ಈ ಸಂದರ್ಭದಲ್ಲಿ ಶ್ರೀ ಸಿದ್ರಾಮಯ್ಯ ಗುರುವಿನ,ಸಿದ್ದಯ್ಯ ಗುರುವಿನ, ದಳಪತಿ ಮಹ್ಮದ್ ಸಾಬ , ಗ್ರಾಮದ ಮುಖಂಡರಾದ ಸಣ್ಣಕ್ಕಿ ನೀಲಪ್ಪ, ಕೆ.ಮೈಬುಸಾಬ,ಆಂಜನೇಯ ನಾಯಕ್,ದ್ಯಾಮಣ್ಣ ಅಂಗಡಿ,ಎಸ್.ರಾಮಕೃಷ್ಣ, ಸೇರಿದಂತೆ ಇತರರು ಇದ್ದರು

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!