Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ರಾಮಲಿಂಗಾ ರೆಡ್ಡಿ ಜೊತೆ ಡಿಕೆಶಿ ಸಂಧಾನ ಯಶಸ್ವಿ.?

ಡಿ.ಡಿ.ನ್ಯೂಸ್ ಬೆಂಗಳೂರು

Advertisement

ಬೆಂಗಳೂರು: ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸಲು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡೆಸಿದ ಯತ್ನ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಬೆಳವಣಿಗೆಯ ನಡುವೆ ರಾಮಲಿಂಗಾ ರೆಡ್ಡಿಯವರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವ ಸಾಧ್ಯತೆಗಳಿವೆ ಎಂದೆನ್ನನಾಗಿದೆ. ರಾಮಲಿಂಗಾರೆಡ್ಡಿ ರಾಜೀನಾಮೆ ಸಲ್ಲಿಸಿದ ನಂತರ, ಜಯನಗರದ ಖಾಸಗಿ ಹೊಟೇಲ್‌ನಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ ಅವರ ನಡುವೆ ಒನ್ ಟು ಒನ್ ಮಾತುಕತೆ ನಡೆದಿದ್ದು, ಸತತ 2.30 ಗಂಟೆಗಳ ಕಾಲ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇಡೀ ಸಮಯವೂ ಮುಖ್ಯವಾಗಿ ಖಾತೆ ಹಂಚಿಕೆ, ಸಚಿವ ಸ್ಥಾನ, ಮತ್ತು ಪಕ್ಷದ ಒಳಗಿನ ಅಸಮಾಧಾನ ಕುರಿತಂತೆ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿಯವರು, ರಾಜೀನಾಮೆ ವಾಪಸ್ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡದೆ, ‘ಕಮ್ಯುನಿಕೇಶನ್ ಗ್ಯಾಪ್ ಆಗಿದೆ ಅಷ್ಟೇ’ ಎಂದು ಮಾರ್ಮಿಕವಾಗಿ ನುಡಿದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!