Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಚಿಕ್ಕೊಪ್ಪ ಗ್ರಾಮದ ನರೇಗಾ ಕಾಮಗಾರಿ ಸ್ಥಳಕ್ಕೆ ಇಒ ಭೇಟಿ: ಪರಿಶೀಲನೆ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ವಿಬಿಜಿರಾಮ್ ಜಿ ಯೋಜನೆಯಲ್ಲಿ 125 ದಿನಗಳ ಕೆಲಸ: ನೀಲಗಂಗಾ ಬಬಲಾದnews_1782220952_0_287.webpಯಲಬುರ್ಗಾ: ನರೇಗಾ ಯೋಜನೆಯಂತೆಯೇ ವಿಬಿಜಿ ರಾಮ್ ಜಿ ಕೂಡ ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ ಇರುವುದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಲ್ಲಿ 125 ದಿನಗಳ ಕೆಲಸ ನೀಡಲಾಗುವುದು ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೀಲಗಂಗಾ ಬಬಲಾದ ತಿಳಿಸಿದರು.news_1782220989_0_486.webpಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಕೂಲಿಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಜು.1 ರಿಂದ ವಿಬಿಜಿರಾಮ್ ಜಿ ಯೋಜನೆ ಜಾರಿಗೆ ಬರಲಿದ್ದು, ಅದರಲ್ಲೂ ಕೂಡ ನಿರಂತರ ಕೆಲಸ ಲಭ್ಯ ಇರಲಿದೆ. ಹೀಗಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ. ನರೇಗಾ ಯೋಜನೆಯಡಿ ಸರಿಯಾಗಿ ಕೆಲಸ ನಿರ್ವಹಿಸಿ ವೇತನ ಪಡೆಯಬಹುದು ಎಂದು ಹೇಳಿದರು.news_1782221031_0_802.webpಗ್ರಾಮೀಣ ಪ್ರದೇಶದ ಅಕುಶಲಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರು, ಎನ್ಆರ್ ಎಲ್ಎಂ ಸಂಯೋಜಕರು, ಆರ್ ಜಿಪಿಆರ್ ಫೆಲೊ, ಜಿಕೆಎಂ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!