Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಕೊಪ್ಪಳ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂದು ಅಭಿಮಾನಿಗಳ ಒತ್ತಾಯ

ಡಿ.ಡಿ. ನ್ಯೂಸ್ : ಗಂಗಾವತಿ

Advertisement
ಗಂಗಾವತಿ ಜಿಲ್ಲೆಯ ಇರಕಲ್ಲಗಡದ ಯುವ ಉದ್ಯಮಿ ಹಾಗೂ ಕ್ಷೇತ್ರದ ಜನ ಪ್ರಿಯ ನಾಯಕರು ಬಡವರಿಗೆ ಸಹಾಯ ಸಹಕಾರ ಮಾಡುವ ವ್ಯಕ್ತಿ, ಸ್ನೇಹ ಜೀವಿಗಳಾದ ಶ್ರೀ ಮಾರುತಿ ನಾಯಕ್ ತೋಟಗಂಟಿ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲೆಂದು ಅಭಿಮಾನಿಗಳು ಒತ್ತಾಯ.

news_1777217642_0_215.webp

ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಪರಾಭವಗೊಂಡುರು ಜನರಿಂದ ಹಿಂದೆ ಸರಿಯದೆ ಸಾರ್ವಜನಿಕರ ಜೀವನದಲ್ಲಿ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ನಾಯಕ ಮಾರುತಿ ತೋಟಗಂಟಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಜಿ.ಪಂ. ಇಲಕಲ್ಲಗಡದ ಕ್ಷೇತ್ರದಲ್ಲಿ ಎಲ್ಲರಿಗೂ ಚಿರಪರಿಚಿತ ಅಷ್ಟೇ ಅಲ್ಲ ಪ್ರಭಾವಿ ನಾಯಕ. ಕಷ್ಟ ಅಂತ ಬಂದವರಿಗೆ ಸ್ಪಂದಿಸುವ ಹೃದಯ ಶ್ರೀಮಂತಿಕೆಯ ಸರದಾರ. ಇಂಥವರು ನಮ್ಮ ಕ್ಷೇತ್ರಕ್ಕೆ ಸೇವೆ ಅತ್ಯಂತ ಅಮೂಲ್ಯ ವಾಗಿದೆ ಆದರಿಂದ ಇರಕಲ್ಲಗಡ ಜಿ.ಪಂ.ಕ್ಷೇತ್ರಕ್ಕೆ ಸೂಕ್ತ ವ್ಯಕ್ತಿ ಇವರಿಗೆ ಕಾಂಗ್ರೆಸ್ ಟಿಕೇಟ್ ನೀಡಬೇಕು ಇವರು ಅಭ್ಯಾರ್ಥಿ ಆದ್ರೇ ಗೆಲುವು ಫಕ್ಕ ಎಂದು ಇರಕಲ್ಲಗಡದ ಕ್ಷೇತ್ರದ ಜನತೆ ಮಾರುತಿ ನಾಯಕ ಅವರನ್ನು ಒತ್ತಾಯ ಮಾಡುತ್ತಿದ್ದಾರೆ. ಕಾದು ನೋಡೋಣ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗುತ್ತದೆ ಎಂದು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!