Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಯೋಗದಿಂದ ಮನ ಸದೃಢ -ಬ್ರ. ಕು.ಗೀತಕ್ಕ 

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ: ಪ್ರತಿಯೊಬ್ಬರು ಯೋಗದ ಮಹತ್ವವನ್ನು ಅರಿತು ಕೊಂಡು ದಿನ ನಿತ್ಯ ಕನಿಷ್ಠ ಅರ್ಧ ಘಂಟೆಯಾದರು ಮಾಡಿದರೆ ಮನ ಸದೃಢ ವಾಗುತ್ತದೆ ಎಂದು ಸ್ಥಳೀಯ ಈಶ್ವರಿ ವಿಶ್ವ ವಿದ್ಯಾಲಯದ ಸಂಚಾಲಕರಾದ ಬ್ರ. ಕು. ಗೀತಕ್ಕ್ ನವರು ಹೇಳಿದರು.news_1782054589_0_993.webpಪಟ್ಟಣದ ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರವಿವಾರ ಉದ್ಘಾಟಿಸಿ ಮಾತನಾಡಿದ ಅವರು ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮಿಗಿಲಾದದ್ದು ಆದ್ದರಿಂದ ಎಲ್ಲರೂ ನಿಯಮಿತ ಆಹಾರ, ವ್ಯಾಯಾಮ ಮಾಡುವದರ ಜೊತೆಗೆ ಯೋಗವನ್ನು ಮಾಡಿದಾಗ ಯಾವುದೇ ರೋಗ ರುಜಿನಗಳು ಬರದಂತೆ ತಡೆಗಟ್ಟಲು ಸಾಧ್ಯವಿದೆ ಎಂದ ಅವರು ಒಳ್ಳೆ ವಿಚಾರ ಕೇಳುವದು ಸಜ್ಜನರ ಸಂಘ ಬಯಸುವದು ಕ್ರಿಯಾಶೀಲಾ ರಾಗುವದು ಸಾರ್ಥಕರ ಲಕ್ಷಣವಾಗಿದೆ ಎಂದರು. ನಮ್ಮ ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ಪ್ರತಿ ನಿತ್ಯ ನೀತಿ ಬೋಧನೆಯನ್ನ ತಿಳಿಸಿ ಕೊಡಲಾಗುವುದು ಅದರ ಪ್ರಯೋಜನ ವನ್ನು ಪಡೆದುಕೊಂಡು ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ.news_1782054613_0_168.webpಯೋಗದಿಂದ ಯೋಗ್ಯತೆ ಯನ್ನು ಗಳಿಸಬಹುದು ಎಂದರು.

ಶಾರದಾ ಕೊಣ್ಣೂರ, ಕಣವಿ ಅಕ್ಕಾ, ಶ್ರೀಗಿರಿ ಅಕ್ಕಾ, ಯರಾಸಿ ಅಕ್ಕಾ, ಮಲಕಸಮುದ್ರ ಅಕ್ಕಾ, ಹಿರೇಮಠ ಅಕ್ಕಾ, ಹೂಗಾರ ಅಕ್ಕಾ, ಹೊನ್ನೂರು ಅಕ್ಕಾ ಹಾಗೂ ಪರಿವಾರದ ಅನೇಕ ಅಕ್ಕಂದಿರು ಭಾಗವಹಿಸಿ ಭಾಗ್ಯ ವನ್ನು ರೂಪಿಸಿಕೊಂಡರು.

ಶಿಕ್ಷಕಿ ಸುನೀತಾ ಪತಂಗರಾಯ ರವರು ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!