ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗುಂಜಳ್ಳಿ ಗ್ರಾಮದಲ್ಲಿ ಬೆತಸ್ಥ ಬ್ರದರನ್ ಚರ್ಚ್ ಉದ್ಘಾಟನೆ ಕಾರ್ಯಕ್ರಮದಲ್ಲಿ.
ಜನಪ್ರಿಯ ಶಾಸಕರು ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಬಸನಗೌಡ ದದ್ದಲ್ ರವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ನಾಮನಿರರ್ದೆಶನ ಸದಸ್ಯರುಗಳು ಗ್ರಾಮಸ್ಥರು , ಉಪಸ್ಥಿತರಿದ್ದರು.
