Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಮಳೆಗಾಲದ ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಅಧಿಕಾರಿ ಗೀತಾ ಹಿರೇಮಠ 

ಡಿ.ಡಿ. ನ್ಯೂಸ್ : ಸಿಂಧನೂರು

Advertisement

ಸಿಂಧನೂರು ಮಳೆಗಾಲದಲ್ಲಿ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಕೆಲವು ಅತ್ಯಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಆರೋಗ್ಯ ರಕ್ಷಣೆಗಾಗಿ ಕಲುಷಿತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಹರಡುವ ಡೆಂಗ್ಯೂ, ಮಲೇರಿಯಾ, ಟೈಪಾಡ್, ಮತ್ತು ಕಾಮಾಲೆ ಕಾಯಿಲೆಗಳ ಬಗ್ಗೆ ಎಚ್ಚರದಿಂದರಬೇಕು ಕುಡಿಯುವ ನೀರನ್ನು ಕಾಯಿಸಿ ಸೋಸಿ ಕುಡಿಯಬೇಕು ವೈಯಕ್ತಿಕ ನೈರ್ಮಲ್ಯ ಮಳೆಯಲ್ಲಿ ನೆನೆಯಬೇಡಿ ಒಂದು ವೇಳೆ ನೆನೆದರೆ ತಕ್ಷಣ ಇದ್ದ ನೀರಿನಲ್ಲಿ ಸ್ನಾನ ಮಾಡಿ, ಮನೆ ಮತ್ತು ಪರಿಸರದ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಿ, ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬಹುದು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಗೀತಾ ಹಿರೇಮಠ ಹೇಳಿದರು.

ಸಿಂಧನೂರು ತಾಲೂಕಿನ ರೌಡಕುಂದ ಆಯುಷ್ಯ ಆರೋಗ್ಯದ ವ್ಯಾಪ್ತಿಗೆ ಬರುವ ಸಾಸಲಮರಿ ಕ್ಯಾಂಪ್ ನಲ್ಲಿ ನಡೆದ ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ರಾಯಚೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಗುಂದ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಮಾತನಾಡಿದರು.news_1779894242_0_791.webpಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಗರ್ಭಿಣಿ ತಾಯಂದಿರಿಗೆ, ಸಾರ್ವಜನಿಕರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿ, ಪ್ರಯಾಣ ಮತ್ತು ವಿದ್ಯುತ್ ಗುಡುಗು ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬೇಡಿ, ಹಳೆಯ ಕಟ್ಟಡಗಳು ಮತ್ತು ವಿದ್ಯುತ್ ಕಂಬಗಳ ಬಳಿ ಓಡಾಡುವಾಗ ಎಚ್ಚರಿಕೆವಹಿಸಿ, ಆರೋಗ್ಯದಲ್ಲಿ ಏರುಪೇರು ಆದಾಗ ನಿರ್ಲಕ್ಷ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದರು. 

ಈ ಸಂದರ್ಭದಲ್ಲಿ: ಸಮುದಾಯ ಆರೋಗ್ಯ ಅಧಿಕಾರಿ ಪ್ರಸನ್ನಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಅಂಬಮ್ಮ, ಆರೋಗ್ಯ ನಿರೀಕ್ಷಣ ಅಧಿಕಾರಿ ಶಿವಕುಮಾರ, ಆಶಾ ಕಾರ್ಯಕರ್ತೆ ಜ್ಯೋತಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಗರ್ಭಿಣಿ ತಾಯಂದಿರು, ಸಾರ್ವಜನಿಕರು, ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!