Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪಂಪಯ್ಯಸ್ವಾಮಿ ಸಾಲಿಮಠ ಸ್ವರಚಿತ "ನನ್ನವ್ವ" ಕವನಕ್ಕೆ ಕವಿಗೋಷ್ಠಿಯಲ್ಲಿ ತೃತೀಯ ಸ್ಥಾನ.

ಡಿ.ಡಿ. ನ್ಯೂಸ್ : ಸಿಂಧನೂರು

Advertisement

ಸಿಂಧನೂರು 2026 ಮೇ.25ರಂದು ನಡೆದ ಅರಳು ಮಲ್ಲಿಗೆ ಸಾಹಿತ್ಯ ವೇದಿಕೆ ರಾಜ್ಯ ಘಟಕ ಹೂವಿನ ಹಡಗಲಿಯವರು ಗೂಗಲ್ ಮೀಟ್ ನಲ್ಲಿ ಆಯೋಜನೆ ಮಾಡಿದ "ಮಾತೃ ಕಾವ್ಯಧಾರೆ" ಎನ್ನುವ ಶೀರ್ಷಿಕೆ ಅಡಿಯಲ್ಲಿ ಸ್ವರಚಿತ ಕವನ ವಾಚನದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಆಯ್ಕೆ ಮಾಡಲಾಗಿದೆ.

ಸಿಂಧನೂರಿನ ಪಂಪಯ್ಯಸ್ವಾಮಿ ಸಾಲಿಮಠ ಅಂತರಗಂಗಿ ತನ್ನ ತಾಯಿ ಬಸಮ್ಮಸಾಲಿಮಠ ಇವರ ಕುರಿತಾಗಿ 'ನಮ್ಮವ್ವ' ಎನ್ನುವ ಕವನವನ್ನು ರಚನೆ ಮಾಡಿ ವಾಚನ ಮಾಡಿದ್ದಾರೆ. ಆಯ್ಕೆ ಸಮಿತಿ ಕವನಕ್ಕೆ ತೃತೀಯ ಸ್ಥಾನವನ್ನು ನೀಡಿದೆ. ಈ ಕವನ ಅಂತರ ರಾಷ್ಟ್ರಮಟ್ಟ, ರಾಜ್ಯಮಟ್ಟದಲ್ಲಿ ಮೂರುಬಾರಿ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಕವಿ ಪಂಪಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಆಯ್ಕೆ ಮಾಡಿದ ಅಧ್ಯಕ್ಷರಿಗೂ, ಆಯ್ಕೆ ಸಮಿತಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!