Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ನೇತೃತ್ವದಲ್ಲಿ ಲಾಡ್ಜ್ ಮೇಲೆ ದಾಳಿ:

ಡಿ.ಡಿ. ನ್ಯೂಸ್ : ಗಂಗಾವತಿ

Advertisement
13 ಜನರ ಇಸ್ಪೀಟ್ ಆಟಗಾರರ ಬಂಧನ: ಇಸ್ಪೀಟ್ ಅಡ್ಡೆಗಳಾದವ ಗಂಗಾವತಿ ಲಾಡ್ಜ್‌ಗಳು: ಗಂಗಾವತಿ ನಗರದ ಪ್ರತಿಷ್ಠಿತ ಲಾಡ್ಜ್‌ ಒಂದರಲ್ಲಿ ಇಸ್ಪೀಟ್ ಆಟಗಾರರ ಮೇಲೆ ನಗರದ ಡಿ ವೈ ಎಸ್ ಪಿ ನ್ಯಾಮಗೌಡರ ನೇತೃತ್ವದಲ್ಲಿ ದಾಳಿ ಮಾಡಿ 13 ಜನರನ್ನು ಬಂಧಿಸಲಾಗಿದೆ, ನಗರದ ಹೊರ ವಲಯವನ್ನು ಆಯ್ಕೆ ಮಾಡಿಕೊಂಡಿದ್ದ ಜೂಜಾಟ ಗಾರರು ಈಗ ರಾಜಾರೋಷವಾಗಿ ಲಾಡ್ಜ್ಗಳನ್ನೇ ಅಡ್ಡಗಳನ್ನಾಗಿ ಮಾಡಿಕೊಂಡಿದ್ದಾರೆ, ಇಸ್ಪೀಟ್ ಆಡಲು ಬರುವ ಜೂಜುಕೋರರ ಪಾಲಿಗೆ ಇಲ್ಲಿನ ಲಾಡ್ಜ್‌ಗಳು ಪ್ರಮುಖ ಅಡ್ಡೆಯಾಗಿ ಗುರುತಿಸಿಕೊಂಡಿವೆ. ಇದರ ಖಚಿತ ಮಾಹಿತಿಯನ್ನು ಅರಿತ ಪೊಲೀಸ್ ಇಲಾಖೆ ಲಾಡ್ಜ್ ಮೇಲೆ ದಾಳಿ ಮಾಡಿ 13 ಬಂಧಿಸಿ 54 ಸಾವಿರ ನಗದು ಹಣ ವಶಕ್ಕೆ ಪಡೆದು ಕೊಂಡಿದ್ದಾರೆ. ಭತ್ತದ ನಾಡು, ಅಂಜನಾದ್ರಿಯ ಉಗಮ ಸ್ಥಳ ಎಂದೆನಿಸಿಕೊಂಡಿ ರುವ ಗಂಗಾವತಿ ನಗರ ಇದೀಗ ಲಾಡ್ಜ್ಗಳಲ್ಲಿ ಪ್ರವಾಸಿಗರು ಬಂದಿರುತ್ತಾರೆ ಎಂದು ಜನರು ಅಂದುಕೊಂಡಿದ್ದರು. ಆದರೆ ಗಂಗಾವತಿ ನಗರದ ಹಲವು ಲಾಡ್ಜ್ ಗಳಲ್ಲಿ ಸ್ವೆಟ್ ಆಟಗಾರರು ಅವರ ಜಿಲ್ಲೆ ಹೊರ ರಾಜ್ಯದಿಂದ ಬಂದು ತಮ್ಮ ಅಡ್ಡೆಗಳನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಸತ್ಯಾಂಶ ನಗರದ ಡಿ ವೈ ಎಸ್ ಪಿ ನ್ಯಾಮಗೌಡರ ನೇತೃತ್ವದಲ್ಲಿ ಲಾಡ್ಜ್ ಮೇಲೆ ದಾಳಿ ಮಾಡಿದಾಗ ಅಸಲಿ ಸತ್ಯ ಹೊರಗೆ ಬಿದ್ದಿದೆ. ಈ ಸಂದರ್ಭದಲ್ಲಿ ಇಸ್ಪೀಟ್ ನಡೆಸುತ್ತಿದ್ದ ಲಾಡ್ಜ್ ಅಡ್ಡೆಯ ಮೇಲೆ ದಾಳಿ ನಡೆಸಿದ ಡಿವೈಎಸ್ಪಿ ತಂಡದಲ್ಲಿ ಮುತ್ತಣ್ಣ, ಗ್ಯಾನಪ್ಪ, ವಿಶ್ವನಾಥ ಆಗ ಸಿಬ್ಬಂದಿ ವರ್ಗದವರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!