Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ರಾಯರೆಡ್ಡಿಗೆ ಕೈ ತಪ್ಪಲಿದೆ ಸಚಿವ ಸ್ಥಾನ.?

ಡಿ.ಡಿ.ನ್ಯೂಸ್ ಕೊಪ್ಪಳ

Advertisement

ಕೊಪ್ಪಳ: ನಾಳೆ ಸಂಜೆ ಬೆಂಗಳೂರಿನ ಗ್ಲಾಸ್ ಹೌಸ್ ನಲ್ಲಿ ನಡೆಯಲಿರುವ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ 12 ಜನ ಸಚಿವರ ಪ್ರಮಾಣ ವಚನ ಅದ್ದೂರಿಯಾಗಿ ನಡೆಯಲಿದ್ದು, ಜಿಲ್ಲೆಯ ಕನಕಗಿರಿ ಕ್ಷೇತ್ರದ ನಿರ್ಗಮಿತ ಸಚಿವ ಶಿವರಾಜ ತಂಗಡಗಿ ಹೆಸರು ಮುಂಚೂಣಿಯಲ್ಲಿದೆ.

ಇತ್ತ ಸಚಿವ ಸ್ಥಾನದ ಕನಸನೊತ್ತ ಮಾಜಿ ಸಚಿವ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿಗೆ ನಿರಾಶೆಯಾಗಿದೆ‌. ಅಲ್ಲದೇ ಜಿಲ್ಲೆಯಲ್ಲಿ ಸೋಲಿಲ್ಲದ ಸರ್ದಾರ್ ಕೊಪ್ಪಳ ಕ್ಷೇತ್ರದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕೆ.ರಾಘವೇಂದ್ರ ಹಿಟ್ನಾಳ ಸಹ ತೀವ್ರ ಪೈಪೋಟಿ ನಡೆಸಿದ್ದಾರೆ. ಆದರೂ ಸಹ ಹೈ ಕಮಾಂಡ್ ನಿರ್ಧಾರಕ್ಕೆ ತಲೆ ಭಾಗಿ ಸಚಿವ ಸಂಪುಟ ರಚಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. 

ನೂತನ ಸಚಿವ ಸಂಪುಟದ ಈ 12 ಸಚಿವರ ಆಯ್ಕೆ ಪ್ರಕ್ರಿಯೆಯು ಏಕಪಕ್ಷೀಯ ನಿರ್ಧಾರವಾಗಿರದೆ, ಅನೇಕ ರಾಜಕೀಯ ಲೆಕ್ಕಾಚಾರಗಳೊಂದಿಗೆ ನಡೆದಿದೆ ಎನ್ನಲಾಗಿದ್ದು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ, ಕಾಂಗ್ರೆಸ್ ವರಿಷ್ಟರ ಸ್ಪಷ್ಟ ಮಾರ್ಗದರ್ಶನ ಹಾಗೂ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಈ ಪಟ್ಟಿಗೆ ಅಂತಿಮ ರೂಪ ನೀಡಲಾಗಿದೆ ಎಂದು ತಿಳಿದುಬಂದಿದೆ.news_1780413069_0_503.webp

ರಾಯರೆಡ್ಡಿ ಕನಸು ಛಿದ್ರ.?

ಕಳೆದ 2023 ರ ವಿಧಾನ ಸಭೆಯ ಚುನಾವಣಾ ಪ್ರಚಾರ ಸಮಯದಲ್ಲಿ ಮುಂದಿ‌ನ ಮುಖ್ಯಮಂತ್ರಿ ಸಿದ್ದರಾಮಣ್ಣ ನಾನು ಹಣಕಾಸು ಮಂತ್ರಿಯಾಗುತ್ತೇನೆ. ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡೆಸುತ್ತೇನೆಂದು ಪ್ರತಿ ಸಭೆಯಲ್ಲಿಯೂ ಭಾಷಣ ಮಾಡಿದ್ದ ರಾಯರೆಡ್ಡಿಯವರ ಕನಸು ಛಿದ್ರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಹೈಕಮಾಂಡ್ ಅಂಗಳದಲ್ಲಿನ ಚಂಡು ಸದ್ಯ ರಾಜ ಭವನ ತಲುಪಿದ್ದು, ನಾಳೆ ಸಂಜೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ 12 ಜನ ಸಚಿವರ ಪ್ರಮಾಣ ವಚನ ನಡೆಯಲಿದೆ. 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!