Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ನರೇಗಾ ಕಾಮಗಾರಿ ಸ್ಥಳದಲ್ಲಿ ರೋಜಗಾರ ದಿನ ಆಚರಣೆ ಮಂಡಲಗೇರಿ 

ಡಿ.ಡಿ. ನ್ಯೂಸ್ : ಕುಕನೂರ

Advertisement

ಕುಕನೂರ: ತಾಲೂಕಿನ ಮಂಡಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭಟಪ್ಪನಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ರೋಜಗಾರ ದಿನ ಆಚರಿಸಲಾಯಿತು.news_1780413030_0_540.webpಕಾಮಗಾರಿ ಸ್ಥಳದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸುರೇಶ್ ಕಾವಳೆ ಮಾತನಾಡಿ ನರೇಗಾ ಯೋಜನೆಯ ಕಾಮಾರಿಗಳಲ್ಲಿ ಹಾಜರಾತಿ ಯಶಸ್ವಿಯಾಗಲು ಇ ಕೆವೈಸಿ ಅವಶ್ಯ ಅದಕ್ಕಾಗಿ ಎಲ್ಲರೂ ಇ ಕೆವೈಸಿ ಮಾಡಬೇಕು, ಅಳತೆ ಪ್ರಕಾರ ಕೆಲಸ ನಿರ್ವಹಿಸಬೇಕು ಎಂದರು, ನಂತರ ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ ಕೂಲಿಕಾರರು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಬಿಸಿಲು ಬಹಳಷ್ಟು ಇರುವುದರಿಂದ ಬೆಳಗ್ಗೆ ಬೇಗನೇ ಕೆಲಸಕ್ಕೆ ಬರಬೇಕು, ತಲೆಗೆ ಟೋಪಿ ಅಥವಾ ವಸ್ತ್ರಗಳನ್ನು ಹಾಕಿರಬೇಕು, ಕೂಲಿಕಾರರು ತಮ್ಮ ಕುಟುಂಬದ ಸುರಕ್ಷತೆಗಾಗಿ ತಾವು ಪ್ರತಿಯೋಬ್ಬರು PMSBY, PMJJBY ಜೀವ ವಿಮೆ ಮಾಡಿಸಿಕೊಳ್ಳಬೇಕು, ಅವಶ್ಯಕತೆ ಇರುವವರು ಅಟಲ್ ಪೆನ್ಸೆನ್, PMSYMDY ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಪೆನ್ಸೆನ್ ಸ್ಕೀಮ್ ಗಳಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದರು. news_1780413228_0_907.webpಕೂಲಿಕಾರರು ಕನಿಷ್ಟ ಅಳತೆಯ ಕೆಲಸ ನಿರ್ವಹಿಸಿದರೆ ರೂ. 370 ಸಿಗಲಿದ್ದು ನರೇಗಾ ಯೋಜನೆಯಡಿ ಕೂಲಿಕಾರರು ಕೆಲಸ ಮಾಡಬೇಕು, ಕೂಲಿ ಹಣ ನೇರವಾಗಿ PFMS ಮೂಲಕ ಅವರ ಖಾತೆಗೆ ಜಮೆ ಆಗುವುದರಿಂದ ಕೂಲಿಕಾರರು ತಮ್ಮ ಖಾತೆಯನ್ನು ಸಕ್ರೀಯ ವಾಗಿ ಇಡುವುದು NPCI ಲಿಂಕ್ ಮಾಡಬೇಕು, E-KYC ಮಾಡಿರಬೇಕು ಎಂದರು.news_1780413067_0_791.webpಸ್ಥಳದಲ್ಲಿ ಗ್ರಾಮ ಪಂಚಾಯತಿ ಕಂಪ್ಯೂಟರ್‌ ಅಪರೇಟರ್ ಸಂತೋಷ ಬಂಡಾರಿ, ಕಾಯಕ ಬಂಧುಗಳು, ಭಟಪ್ಪನ ಹಳ್ಳಿ ಕೂಲಿಕಾರರು ಹಾಜರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!