Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಶುಭಪ್ರಿಯಾ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರಿಯಾ ಯಲ್ಲಪ್ಪ ಲಮಾಣಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

625 ಅಂಕಗಳಿಗೆ 620 ಅಂಕಗಳನ್ನು ಗಳಿಸಿರುವ ಅವರು ಶೇ. 99.20 ರಷ್ಟು ಫಲಿತಾಂಶ ಪಡೆದು ಮೇರು ಸಾಧನೆ ತೋರಿದ್ದಾರೆ. ಇವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

news_1777021422_0_771.webp

ವಿದ್ಯಾರ್ಥಿನಿಯ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತವಾಗಿದೆ. ಫೋಟೊ 23ವೈಎಲ್‌ಬಿ-5: ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರಿಯಾ ಯಲ್ಲಪ್ಪ ಲಮಾಣಿ ಭಾವಚಿತ್ರ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!