Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಘನ ತ್ಯಾಜ್ಯ ನಿರ್ವಹಣೆ: ಮೊದಲ ಸ್ಥಾನ ಪೌರಾಯುಕ್ತಗೆ ಮಾಜಿ ಸದಸ್ಯರಿಂದ ಸನ್ಮಾನ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ಗಂಗಾವತಿ ಕೇಂದ್ರ ಸರ್ಕಾರದ ಘನ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳ ಅನ್ವಯ ನಡೆದ ರಾಜ್ಯಮಟ್ಟದ ಮೌಲ್ಯಮಾಪನದಲ್ಲಿ ಗಂಗಾವತಿ ನಗರಸಭೆ ರಾಜ್ಯಮಟ್ಟದಲ್ಲಿ ಏಳನೇ ಸ್ಥಾನ ಹಾಗೂ ಕರ್ನಾ ಟಕದಲ್ಲಿ ಮೊದಲ ಸ್ಥಾನ ಪಡೆ ದ ಹಿನ್ನೆಲೆ ನಗರಸಭೆಯ ಮಾಜಿ ಸದಸ್ಯರು ಪೌರಾಯುಕ್ತರಿಗೆ ಸನ್ಮಾನಿಸಿ ಗೌರವಿಸಿದರು.

ನಗರಸಭೆಯ ಕಚೇರಿಯ ಪೌರಾಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆರ್. ವಿರೂಪಾಕ್ಷಮೂರ್ತಿ ಅವರನ್ನು ಮಾಜಿ ಸದಸ್ಯರಾದ ಪರಶುರಾಮ ಮಡೇರ್ ಉಮೇಶ್ ಸಿಂಗನಾಳ, ಮುಸ್ತಾಕ್ ಅಲಿ, ನೀಲಕಂಠ ಕಟ್ಟಿಮನಿ, ವಾಸು ದೇವ್ ನವಲಿ ಇತರರು ಸನ್ಮಾನಿ ಸಿದರು. ಅಭಿವೃದ್ಧಿ ಮಾದರಿ ನಗರವ ನಾಗಿಸುವ ನಿಟ್ಟಿನಲ್ಲಿ ಉತ್ತಮ ಯೋಜನೆಗಳನ್ನು ಜಾರಿ ಮಾಡಲಿ ಎಂದು ಮಾಜಿ ಸದಸ್ಯರು ಕೋರಿದರು.

 ಉತ್ತಮ ಆಡಳಿತ ನೀಡುವ ಮೂಲಕ ಕಮೀಷನರ್ ಗಂಗಾ ವತಿ ಜನರ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ನಗರದ ಈ ಸಂದರ್ಭದಲ್ಲಿ ನಗರಸಭೆ ಯ ಮಾಜಿ ಸದಸ್ಯೆಯರ ಪು ತ್ರರಾದ ರಾಜಪ್ಪ (ಜಯಶ್ರೀ) ಸಿದ್ದಾಪುರ್, ಅಭಿಷೇಕ್ (ಸುಚೇ ತಾ) ಸಿರಿಗೇರಿ, ಅಮರೇ ಗೌಡ (ಈರಮ್ಮ), ಮಾದಿಗ ಸಮಾಜದ ಮುಖಂಡ ಶಿವಪ್ಪ ಮಾದಿಗ ಸೇರಿದಂತೆ ಇತರರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!